Bible Versions
Bible Books

James 2:10 (LXXRP) Septugine Greek Old Testament with Grammar and Strong Code

Versions

KNV   ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.
ERVKN   ಒಬ್ಬನು ದೇವರ ಎಲ್ಲಾ ಆಜ್ಞೆಗಳನ್ನು ಅನುಸರಿಸುತ್ತಿರಬಹುದು. ಆದರೆ ಅವನು ಒಂದು ಆಜ್ಞೆಗೆ ಅವಿಧೇಯನಾದರೆ ಅವನು ಧರ್ಮಶಾಸ್ತ್ರದ ಎಲ್ಲಾ ಆಜ್ಞೆಗಳನ್ನು ಮೀರಿದನೆಂಬ ಅಪರಾಧಕ್ಕೆ ಗುರಿಯಾಗುವನು.
IRVKN   ಏಕೆಂದರೆ ಯಾರಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಅದರಲ್ಲಿ ಒಂದೇ ಒಂದು ವಿಷಯದಲ್ಲಿ ತಪ್ಪಿದರೆ ಮತ್ತಾ 5:19; ಗಲಾ. 3:10: ಅಂಥವರು ಎಲ್ಲಾ ವಿಷಯಗಳಲ್ಲಿಯೂ ಅಪರಾಧಿಯಾಗಿರುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us