Versions
KNV ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ.
ERVKN ನಿಮ್ಮಲ್ಲಿ ಕೆಲವರು, “ಈ ಹೊತ್ತು ಅಥವಾ ನಾಳೆ ನಗರಕ್ಕೆ ಹೋಗುತ್ತೇವೆ. ಅಲ್ಲಿ ಒಂದು ವರ್ಷವಿದ್ದು ವ್ಯಾಪಾರಮಾಡಿ ಹಣ ಸಂಪಾದಿಸುತ್ತೇವೆ” ಎಂದು ಹೇಳುವಿರಿ. ಆಲಿಸಿರಿ! ಇದರ ಬಗ್ಗೆ ಯೋಚಿಸಿರಿ:
IRVKN ‡ ಜ್ಞಾ. 27:1; ಲೂಕ 12:18-20: “ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು ವ್ಯಾಪಾರ ಮಾಡಿ ಲಾಭವನ್ನು ಸಂಪಾದಿಸುತ್ತೇವೆ” ಎನ್ನುವವರೇ ಕೇಳಿರಿ.