Versions
KNV ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣಿಯಿಂದ ಎಸೆದು ಬಿಡುತ್ತೇನೆ; ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.
ERVKN ಯೆಹೋವನು ಹೇಳುತ್ತಾನೆ: “ಈ ಸಲ ಯೆಹೂದದ ಜನರನುಐ ನಾನು ದೇಶದಿಂದ ಹೊರಗೆ ತಳ್ಳುತ್ತೇನೆ. ಅವರಿಗೆ ನಾನು ನೋವು ಮತ್ತು ಕಷ್ಟಗಳನುಐ ತರುತ್ತೇನೆ. ಅವರು ಪಾಠ ಕಲಿಯುವದಕ್ಕೋಸ್ಕರ ನಾನು ಹೀಗೆ ಮಾಡುತ್ತೇನೆ.”
IRVKN “ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು,
ಅವರಿಗೆ ಬುದ್ಧಿ ಬರಲೆಂದು ಅವರನ್ನು ಬಾಧಿಸುವೆನು” ಎಂದು ಯೆಹೋವನು ನುಡಿಯುತ್ತಾನೆ.