Bible Versions
Bible Books

Jeremiah 11:19 (LXXRP) Septugine Greek Old Testament with Grammar and Strong Code

Versions

KNV   ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
ERVKN   ಜನರು ನನಐ ವಿರುದ್ಧ ಕೆಲಸ ಮಾಡುತ್ತಿದ್ದಾರೆಂಘುದನುಐ ಯೆಹೋವನು ನನಗೆ ತೋರಿಸುವ ಮುಂಚೆ ನಾನು ವಧೆಗಾಗಿ ತೆಗೆದುಕೊಂಡು ಹೋದ ಸಾಧುಕುರಿಯಂತೆ ಇದ್ದೆನು. ಅವರು ನನಐ ವಿರೋಊಗಳೆಂದು ನಾನು ತಿಳಿದುಕೊಂಡಿರಲಿಲ್ಲ. ಅವರು ನನಐ ಘಗ್ಗೆ ಹೀಗೆ ಹೇಳುತ್ತಿದ್ದರು: “ಮರವನುಐ ಮತ್ತು ಅದರ ಫಲಗಳನುಐ ನಾಶಮಾಡೋಣ; ಅವನನುಐ ಕೊಂದುಬಿಡೋಣ; ಜನರು ಅವನನುಐ ಮರೆತು ಬಿಡುವರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us