Versions
KNV ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.
ERVKN ಅನಾತೋತ್ ನಗರದಲ್ಲಿ ಒಘ್ಬನೂ ಉಳಿಯುವುದಿಲ್ಲ; ಯಾರೂ ಘದುಕುವದಿಲ್ಲ. ನಾನು ಅವರನುಐ ದಂಡಿಸುತ್ತೇನೆ. ಅವರಿಗೆ ಏನಾದರೂ ಕೇಡಾಗುವಂತೆ ಮಾಡುತ್ತೇನೆ” ಎಂದು ಹೇಳಿದನು.
IRVKN ದಂಡನೆಯ ವರ್ಷದಲ್ಲಿ ಅನಾತೋತಿನವರಿಗೆ ಕೇಡನ್ನು ಬರಮಾಡುವೆನು, ಅವರಲ್ಲಿ ಯಾರೂ ಉಳಿಯರು” ಎಂದು ಹೇಳಿದ್ದಾನೆ. PE