Bible Versions
Bible Books

Jeremiah 11:5 (LXXRP) Septugine Greek Old Testament with Grammar and Strong Code

Versions

KNV   ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು.
ERVKN   “ನಾನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನುಐ ನೆರವೇರಿಸಲು ನಾನು ಇದೆಲ್ಲವನುಐ ಮಾಡಿದೆ. ನಾನು ಅವರಿಗೆ ಫಲವತ್ತಾದ ಭೂಮಿಯನೂಐ ಹಾಲು ಮತ್ತು ಜೇನು ಹರಿಯುವ ಪ್ರದೇಶವನೂಐ ಕೊಡುವ ವಾಗ್ದಾನ ಮಾಡಿದ್ದೆ. ನೀವು ಈಗ ಪ್ರದೇಶದಲ್ಲಿ ವಾಸ ಮಾಡುತ್ತಿದ್ದೀರಿ.” ನಾನು, “ಯೆಹೋವನೇ ನಿನಐ ಅಪ್ಪಣೆಯಂತಾಗಲಿ” ಎಂದು ಉತ್ತರಿಸಿದೆನು.
IRVKN   ನಾನು ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದೆನಷ್ಟೆ. ನನ್ನ ಮಾತು ಈಗ ಕೈಗೂಡಿದೆ” ಎಂದು ಸಾರಬೇಕು ಎಂದನು. ಆಗ ನಾನು, “ಅಪ್ಪಣೆಯಂತಾಗಲಿ, ಯೆಹೋವನೇ” ಎಂದು ಉತ್ತರಕೊಟ್ಟೆನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us