Versions
KNV ನನ್ನ ಮನೆಯನ್ನು ಬಿಟ್ಟಿದ್ದೇನೆ, ಸ್ವಾಸ್ತ್ಯವನ್ನು ತ್ಯಜಿಸಿದ್ದೇನೆ; ನನ್ನ ಪ್ರಾಣಕ್ಕೆ ಅತಿ ಪ್ರಿಯವಾದವಳನ್ನು ಅವಳ ಶತ್ರುಗಳ ಕೈಯಲ್ಲಿ ಒಪ್ಪಿಸಿದ್ದೇನೆ.
ERVKN “ನಾನು (ಯೆಹೋವನು) ನನಐ ಮನೆಯನುಐ ತ್ಯಜಿಸಿದ್ದೇನೆ. ನಾನು ನನಐ ಆಸ್ತಿಯನುಐ ಬಿಟ್ಟುಬಿಟ್ಟಿದ್ದೇನೆ. ನಾನು ನನಐ ಪ್ರಿಯತಮೆಯನುಐ (ಯೆಹೂದ) ಅವಳ ಶತ್ರುಗಳಿಗೆ ಕೊಟ್ಟಿದ್ದೇನೆ.
IRVKN ನಾನು ನನ್ನ ಮನೆಯನ್ನು ತೊರೆದು ನನ್ನ ಸ್ವತ್ತನ್ನು ನಿರಾಕರಿಸಿದ್ದೇನೆ; ನನ್ನ ಪ್ರಾಣಪ್ರಿಯಳನ್ನು ಅವಳ ಶತ್ರುಗಳ ಕೈಗೆ ಒಪ್ಪಿಸಿದ್ದೇನೆ.