Bible Versions
Bible Books

Jeremiah 17:7 (LXXRP) Septugine Greek Old Testament with Grammar and Strong Code

Versions

KNV   ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಮನುಷ್ಯನು ಧನ್ಯನು.
ERVKN   ಆದರೆ ಯೆಹೋವನಲ್ಲಿ ನಂಬಿಕೆಯುಳ್ಳ ಮನುಷ್ಯನು ದೇವರ ಕೃಪೆಗೆ ಪಾತ್ರನಾಗುವನು. ಏಕೆಂದರೆ ತಾನು ನಂಬಿಕೆಯುಳ್ಳವನೆಂದು ಅವನು ಯೆಹೋವನಿಗೆ ತೋರಿಸಿ ಕೊಡುವನು.
IRVKN   ಯಾರು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾರೋ, ಯಾರಿಗೆ ಯೆಹೋವನು ಭರವಸೆಯಾಗಿದ್ದಾನೋ ಅವರೇ ಧನ್ಯರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us