Versions
KNV ಇಗೋ, ನಾನು ಉತ್ತರದಲ್ಲಿರುವ ರಾಜ್ಯಗಳ ಕುಟುಂಬಗಳನ್ನೆಲ್ಲಾ ಕರೆಯುತ್ತೇನೆಂದು ಕರ್ತನು ಅನ್ನು ತ್ತಾನೆ; ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.
ERVKN ಸಬಲ್ಪ ಸಮಯದಲ್ಲಿಯೇ ನಾನು ಉತ್ತರ ರಾಜ್ಯಗಳ ಎಲ್ಲಾ ಜನರನುಐ ಕರೆಯುತ್ತೇನೆ” ಎಂದನು. ಮತ್ತೆ ಯೆಹೋವನು ಹೀಗೆ ಹೇಳಿದನು: “ಆ ದೇಶಗಳ ರಾಜರು ಘರುವರು. ಅವರು ಜೆರುಸಲೇಮಿನ ಹೆಙ್ಬಾಗಿಲಿನ ಹತ್ತಿರ ತಮ್ಮ ಆಸನಗಳನುಐ ಹಾಕುವರು. ಅವರು ಜೆರುಸಲೇಮಿನ ಎಲ್ಲಾ ಕೋಟೆಗೋಡೆಗಳಿಗೆ ಮುತ್ತಿಗೆಹಾಕುವರು. ಅವರು ಯೆಹೂದ ಪ್ರದೇಶದ ಎಲ್ಲಾ ನಗರಗಳ ಮೇಲೆ ಧಾಳಿ ಮಾಡುವರು.
IRVKN ಇಗೋ, ನಾನು ಉತ್ತರ ದಿಕ್ಕಿನ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇಮಿನ ಊರ ಬಾಗಿಲುಗಳ ಎದುರಿನಲ್ಲಿಯೂ, ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ, ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.