Versions
KNV ಕರ್ತನು ಯೆಹೂದದ ಅರಸನ ಮನೆಗೆ ಹೀಗೆ ಹೇಳುತ್ತಾನೆ --ನೀನು ನನಗೆ ಗಿಲ್ಯಾದೂ ಲೆಬನೋನಿನ ತಲೆಯೂ ಆಗಿದ್ದೀ; ಆದರೂ ನಿಶ್ಚಯವಾಗಿ ನಿನ್ನನ್ನು ಅರಣ್ಯ ವಾಗಿಯೂ ನಿವಾಸಿಗಳಿಲ್ಲದ ಪಟ್ಟಣಗಳಾಗಿಯೂ ಮಾಡುವೆನು.
ERVKN ಯೆಹೂದದ ರಾಜನು ವಾಸಮಾಡುವ ಅರಮನೆಯ ಘಗ್ಗೆ ಯೆಹೋವನು ಹೀಗನುಐತ್ತಾನೆ: “ಈ ಅರಮನೆಯು ಗಿಲ್ಯಾದಿನ ಅರಣ್ಯದಂತೆ, ಲೆಘನೋನಿನ ಪರ್ವತದಂತೆ ಎತ್ತರವಾಗಿದೆ. ಆದರೆ ನಾನು ಅದನುಐ ನಿಜವಾಗಿ ಮರುಭೂಮಿಯಂತೆ ಮಾಡುತ್ತೇನೆ. ಈ ಅರಮನೆಯು ಹಾಳುಬಿದ್ದ ನಗರದಂತಾಗುವುದು.
IRVKN ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗೆನ್ನುತ್ತಾನೆ,
“ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ, ಲೆಬನೋನಿನ ಶಿಖರದ ಹಾಗೂ ಇದ್ದಿ,
ಆದರೂ ನಾನು ನಿನ್ನನ್ನು ಮರುಭೂಮಿಯನ್ನಾಗಿಯೂ ಮತ್ತು ನಿರ್ಜನ ಪಟ್ಟಣವನ್ನಾಗಿಯೂ ಮಾಡುವುದು ಖಂಡಿತ.