Bible Versions
Bible Books

Jeremiah 33:24 (LXXRP) Septugine Greek Old Testament with Grammar and Strong Code

Versions

KNV   ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ.
ERVKN   “ಯೆರೆಮೀಯನೇ, ಜನರು ಏನು ಹೇಳಿದರೆಂಘುದನುಐ ಕೇಳಲಿಲ್ಲವೇ? ‘ಯೆಹೋವನು ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಎರಡು ಕುಟುಂಘಗಳನುಐ ಆರಿಸಿಕೊಂಡನು; ಆದರೆ ಈಗ ಅವರನುಐ ತಿರಸ್ಕರಿಸಿದ್ದಾನೆ.’ ಎಂದು ಅವರು ಹೇಳುತ್ತಿದ್ದಾರೆ. ಅನ್ಯಜನರು ನನಐ ಜನರನುಐ ಎಷ್ಟು ದೆಬಷೀಸುತ್ತಾರೆಂದರೆ, ಅವರು ಒಂದು ಜನಾಂಗವಾಗಿ ಮುಂದುವರಿಯುವುದು ಅವರಿಗೆ ಇಷ್ಟವೇ ಇಲ್ಲ.”
IRVKN   “ಯೆಹೋವನು ತಾನು ಆರಿಸಿಕೊಂಡ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದಾನೆ ಎಂದು ಜನರು ಆಡಿಕೊಳ್ಳುವ ಮಾತು ನಿನ್ನ ಲಕ್ಷ್ಯಕ್ಕೆ ಬರಲಿಲ್ಲವೇ? ಇವರು ಜನಾಂಗವೇ ಅಲ್ಲ ಎನ್ನುವಷ್ಟು ನನ್ನ ಜನರನ್ನು ಅಸಡ್ಡೆಮಾಡುತ್ತಾರಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us