Bible Versions
Bible Books

Jeremiah 3:2 (LXXRP) Septugine Greek Old Testament with Grammar and Strong Code

Versions

KNV   ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆತ್ತುಕೊಂಡು ಎಲ್ಲಿ ನಿನ್ನ ಸಂಗಡ ಮಲಗಲಿಲ್ಲವೋ ನೋಡು. ಅರಣ್ಯದಲ್ಲಿ ಅರಬಿಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ; ಹೀಗೆ ನಿನ್ನ ಸೂಳೆತನಗಳಿಂದಲೂ ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀ.
ERVKN   “ಯೆಹೂದವೇ, ತಲೆಯೆತ್ತಿ ಙೋಳುಪರ್ವತಗಳ ಕಡೆಗೆ ನೋಡು. ನೀನು ಕಾಮಕೇಳಿ ಆಡದ ಸ್ಥಳ ಯಾವುದಾದರು ಇದೆಯೇ? ಅರಬೀಯನಂತೆ ನೀನು ಮಾರ್ಗದ ಮಗ್ಗುಲಲ್ಲಿ ಪ್ರಿಯತಮೆಗಾಗಿ ಎದುರುನೋಡುತ್ತಾ ಕುಳಿತಿರುವೆ. ನೀನು ಭೂಮಿಯನುಐ ‘ಅಪವಿತ್ರ’ಗೊಳಿಸಿದೆ; ಹೇಗೆಂದರೆ ನೀನು ಅನೇಕ ಕೆಟ್ಟ ಕೆಲಸಗಳನುಐ ಮಾಡಿದೆ. ನನಗೆ ವಿಶಾಬಸದ್ರೋಹ ಮಾಡಿದೆ.
IRVKN   ಕಣ್ಣೆತ್ತಿ ಬೋಳು ಗುಡ್ಡಗಳನ್ನು ನೋಡು, ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ?
ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚು ಹಾಕುತ್ತಾ ಕುಳಿತಿದ್ದಿ;
ನಿನ್ನ ವ್ಯಭಿಚಾರದಿಂದಲೂ, ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us