Versions
KNV ಅವರು ನಮ್ಮನ್ನು ಕೊಂದುಹಾಕುವಂತೆ ನಮ್ಮನ್ನು ಬಾಬೆಲಿಗೆ ಸೆರೆ ಒಯ್ಯುವ ಹಾಗೆ ನಮ್ಮನ್ನು ಕಸ್ದೀಯರ ಕೈಗೆ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂ ಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರಿಸಿದ್ದಾನೆ ಅಂದರು.
ERVKN ಯೆರೆಮೀಯನೇ, ನೀನು ನಮ್ಮ ವಿರುದ್ಧವಾಗಿರುವಂತೆ ನೇರೀಯನ ಮಗನಾದ ಙಾರೂಕನು ಪ್ರೋತ್ಸಾಹಿಸುತ್ತಿದ್ದಾನೆ ಎಂಘುದು ನಮ್ಮ ಆಲೋಚನೆ. ಅವನು ನಮ್ಮನುಐ ಙಾಬಿಲೋನಿನ ಜನರ ಕೈಗೆ ಕೊಟ್ಟು ಅವರಿಂದ ಕೊಲ್ಲಿಸಘಯಸುತ್ತಾನೆ ಅಥವಾ ಅವರು ನಮ್ಮನುಐ ಸೆರೆಹಿಡಿದು ಙಾಬಿಲೋನಿಗೆ ಕೊಂಡೊಯ್ಯುವಂತೆ ಮಾಡಘಯಸುತ್ತಾನೆಂದು ತೋರುತ್ತದೆ” ಎಂದು ಹೇಳಿದರು.
IRVKN ಕಸ್ದೀಯರು ನಮ್ಮನ್ನು ಕೊಲ್ಲುವುದಕ್ಕೋ, ಬಾಬಿಲೋನಿಗೆ ಸೆರೆ ಒಯ್ಯುವುದಕ್ಕೋ ನಮ್ಮನ್ನು ಅವರ ಕೈಗೆ ಸಿಕ್ಕಿಸಬೇಕೆಂದು ನೇರೀಯನ ಮಗನಾದ ಬಾರೂಕನೇ ನಿನ್ನನ್ನು ನಮ್ಮ ಮೇಲೆ ನೂಕಿದ್ದಾನೆ” ಎಂದು ಹೇಳಿದರು.