Bible Versions
Bible Books

Jeremiah 43:5 (LXXRP) Septugine Greek Old Testament with Grammar and Strong Code

Versions

KNV   ಆದರೆ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿ ಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವದಕ್ಕೆ ತಿರಿಗಿ ಬಂದ ಯೆಹೂದದಲ್ಲಿ ಉಳಿದವರನ್ನು
ERVKN   ಆದರೆ ಯೆಹೋವನ ಆಜ್ಞೆಯನುಐ ಉಲ್ಲಂಘಿಸಿ ಯೋಹಾನಾನನು ಮತ್ತು ಸೇನಾಊಪತಿಗಳು ಅಳಿದುಳಿದ ಜನರನುಐ ಯೆಹೂದದಿಂದ ಈಜಿಪ್ಟಿಗೆ ಕರೆದುಕೊಂಡು ಹೋದರು. ಮುಂಚೆ ಶತ್ರುಗಳು ಜನರನುಐ ಙೇರೆ ದೇಶಗಳಿಗೆ ತೆಗೆದುಕೊಂಡು ಹೋಗಿದ್ದರು. ಆದರೆ ಅವರು ಯೆಹೂದಕ್ಕೆ ತಿರುಗಿ ಘಂದಿದ್ದರು.
IRVKN   ಆಗ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ ಜನರು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಯೆಹೂದದಲ್ಲಿ ವಾಸಿಸುವುದಕ್ಕೆ ಹಿಂದಿರುಗಿ ಬಂದಿದ್ದ ಯೆಹೂದದ ಉಳಿದ ಜನರು, ಪ್ರವಾದಿಯಾದ ಯೆರೆಮೀಯನು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us