Bible Versions
Bible Books

Jeremiah 44 (LXXRP) Septugine Greek Old Testament with Grammar and Strong Code

Versions

KNV   ಐಗುಪ್ತದ ಮಿಗ್ದೋಲ್‌ನಲ್ಲಿಯೂ ತಹಪನೇಸನಲ್ಲಿಯೂ ನೋಫನಲ್ಲಿಯೂ ಪತ್ರೋಸ್‌ ದೇಶದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆವಿಾಯನಿಗೆ ಉಂಟಾದ ವಾಕ್ಯವು ಏನಂದರೆ--
ERVKN   ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಘಂದಿತು. ಸಂದೇಶವನುಐ ಈಜಿಪ್ಟಿನಲ್ಲಿ ವಾಸಿಸಿದ ಎಲ್ಲಾ ಯೆಹೂದ್ಯರಿಗಾಗಿ ಕೊಡಲಾಗಿತ್ತು. ಸಂದೇಶವು ಮಿಗ್ದೋಲ್, ತಹಪನೇಸ್, ನೋಫ್ ಪಟ್ಟಣಗಳಲ್ಲಿ ಮತ್ತು ಈಜಿಪ್ಟಿನ ದಕ್ಷಿಣ ಭಾಗದಲ್ಲಿ ವಾಸಮಾಡುತ್ತಿದ್ದ ಯೆಹೂದ್ಯರಿಗಾಗಿ ಇತ್ತು. ಸಂದೇಶವೇನಂದರೆ:
IRVKN   {ವಿಗ್ರಹಾರಾಧನೆ ನಿಮಿತ್ತ ವಿನಾಶ} PS ಐಗುಪ್ತ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ, ಪತ್ರೋಸ್ ಪ್ರಾಂತ್ಯದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us