Bible Versions
Bible Books

Jeremiah 49:19 (LXXRP) Septugine Greek Old Testament with Grammar and Strong Code

Versions

KNV   ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಬ್ಬುವಿಕೆಯಿಂದ ಬಲವಾದ ನಿವಾಸಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಅವನನ್ನು ಕ್ಷಣಮಾತ್ರದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು. ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ನನಗೆ ಕಾಲವನ್ನು ನೇಮಿಸು ವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?
ERVKN   “ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಘರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಜನರನುಐ ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನಐನುಐ ತಡೆಯಲಾರರು. ನನಐಂತೆ ಯಾರೂ ಇಲ್ಲ. ಯಾರೂ ನನಐನುಐ ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನಐ ವಿರುದ್ಧ ನಿಲ್ಲುವದಿಲ್ಲ.”
IRVKN   ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ
ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು;
ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು;
ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು?
ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us