Bible Versions
Bible Books

Jeremiah 4:13 (LXXRP) Septugine Greek Old Testament with Grammar and Strong Code

Versions

KNV   ಇಗೋ, ಮೇಘಗಳ ಹಾಗೆ ಏರಿ ಬರುವನು; ಆತನ ರಥಗಳು ಬಿರುಗಾಳಿಯ ಹಾಗೆ ಇರುವವು, ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮಗೆ ಅಯ್ಯೋ, ಹಾಳಾದೆವು.
ERVKN   ಇಗೋ, ಶತ್ರುವು ಮೇಘಮಾಲೆಯಂತೆ ಘರುತ್ತಿದ್ದಾನೆ. ಅವನ ರಥಗಳು ಬಿರುಗಾಳಿಯಂತೆ ಕಾಣುತ್ತಿವೆ. ಅವನ ಕುದುರೆಗಳು ಹದ್ದುಗಳಿಗಿಂತ ವೇಗವಾಗಿ ಓಡುತ್ತಿವೆ. ಇದು ನಮಗೆ ತುಂಘ ಅಪಾಯಕಾರಿಯಾಗಿದೆ; ನಾವು ಹಾಳಾಗಿ ಹೋದೆವು.
IRVKN   ಇಗೋ, ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us