Bible Versions
Bible Books

Jeremiah 50:34 (LXXRP) Septugine Greek Old Testament with Grammar and Strong Code

Versions

KNV   ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು.
ERVKN   ಆದರೆ ದೇವರು ಅವರನುಐ ಹಿಂದಕ್ಕೆ ಕರೆತರುವನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಜನರನುಐ ನಿಶ್ಚಯವಾಗಿ ಕಾಪಾಡುವನು. ಭೂಮಿಗೆ ವಿಶ್ರಾಂತಿಯನುಐ ಕೊಡುವ ಉದ್ದೇಶದಿಂದ ಆತನು ಅವರನುಐ ಕಾಪಾಡುವನು. ಆದರೆ ಙಾಬಿಲೋನಿನಲ್ಲಿ ವಾಸಿಸುವ ಜನರಿಗೆ ಆತನು ವಿಶ್ರಾಂತಿಯನುಐ ಕೊಡುವದಿಲ್ಲ.”
IRVKN   ಅವರ ರಕ್ಷಕನು ಬಲಿಷ್ಠನು; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ನಾಮಧೇಯ;
ಆತನು ಅವರ ವ್ಯಾಜ್ಯವನ್ನು ಜಯಿಸಿ, ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us