Bible Versions
Bible Books

Jeremiah 51:6 (LXXRP) Septugine Greek Old Testament with Grammar and Strong Code

Versions

KNV   ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.
ERVKN   ಙಾಬಿಲೋನಿನಿಂದ ದೂರ ಓಡಿಹೋಗಿರಿ. ನಿಮ್ಮ ಪ್ರಾಣಗಳನುಐ ಉಳಿಸಿಕೊಳ್ಳುವುದಕ್ಕಾಗಿ ಓಡಿಹೋಗಿರಿ. ಇಲ್ಲವಾದರೆ ಙಾಬಿಲೋನಿನ ಪಾಪದಿಂದ ನೀವೂ ಮರಣಕ್ಕೆ ಗುರಿಯಾಗುವಿರಿ. ಅವರು ಮಾಡಿದ ದುಷ್ಟಕಾರ್ಯಗಳಿಗಾಗಿ ದೇವರು ಙಾಬಿಲೋನಿನ ಜನರನುಐ ಶಿಕ್ಷಿಸುವ ಕಾಲವಿದು. ಅದು ತಕ್ಕ ಶಿಕ್ಷೆಯನುಐ ಪಡೆಯುವುದು.
IRVKN   ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ.
ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us