Bible Versions
Bible Books

Jeremiah 8:12 (LXXRP) Septugine Greek Old Testament with Grammar and Strong Code

Versions

KNV   ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
ERVKN   ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಙೇಕು. ಆದರೆ ಅವರು ಸಬಲ್ಪವೂ ನಾಚಿಕೆಪಡುವುದಿಲ್ಲ. ಅವರಿಗೆ ನಾಚಿಕೆ ಎಂಘುದೇ ತಿಳಿದಿಲ್ಲ. ಆದುದರಿಂದ ಉಳಿದೆಲ್ಲರಂತೆ ಅವರಿಗೂ ಶಿಕ್ಷೆ ವಿಊಸಲಾಗುವುದು. ನಾನು ಅವರನುಐ ಶಿಕ್ಷಿಸುವಾಗ ಅವರು ಮುಗ್ಗರಿಸಿ ಬೀಳುವರು.” ಯೆಹೋವನ ನುಡಿಗಳಿವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us