Bible Versions
Bible Books

Jeremiah 9:8 (LXXRP) Septugine Greek Old Testament with Grammar and Strong Code

Versions

KNV   ಅವರ ನಾಲಿಗೆ ಎಸೆದ ಬಾಣದಂತಿದೆ, ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾನೆ.
ERVKN   ಯೆಹೂದದ ಜನರ ನಾಲಿಗೆಗಳು ಚೂಪಾದ ಙಾಣಗಳಂತಿವೆ; ಅವರ ಙಾಯಿಗಳು ಸುಳ್ಳಾಡುತ್ತವೆ. ಪ್ರತಿಯೊಘ್ಬನು ತನಐ ನೆರೆಮನೆಯವನೊಂದಿಗೆ ನಯವಾಗಿ ಮಾತನಾಡುತ್ತಾನೆ. ರಹಸ್ಯವಾಗಿ ತನಐ ನೆರೆಮನೆಯವನನುಐ ಆಕ್ರಮಣ ಮಾಡಲು ಯುಕ್ತಿ ಮಾಡುತ್ತಿರುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us