Bible Versions
Bible Books

Job 12:14 (LXXRP) Septugine Greek Old Testament with Grammar and Strong Code

Versions

KNV   ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ.
ERVKN   ದೇವರು ಕೆಡವಿದ್ದನ್ನು ಮತ್ತೆ ಕಟ್ಟುವುದಕ್ಕಾಗಲಿ ಸೆರೆಗೆ ಹಾಕಿದವನನ್ನು ಬಿಡಿಸುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ.
IRVKN   ಇಗೋ, ಯಾರೂ ಕಟ್ಟದ ಹಾಗೆ ಕೆಡವಿಬಿಡುವನು,
ಯಾರೂ ಬಿಡಿಸದಂತೆ ಸೆರೆಹಾಕುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us