Versions
KNV ಇಗೋ, ಆತನು ಜಲಗಳನ್ನು ಬಿಗಿ ಹಿಡಿಯುತ್ತಾನೆ; ಅವು ಬತ್ತಿಹೋಗುತ್ತವೆ; ಆತನು ಅವುಗಳನ್ನು ಹೊರಗೆ ಕಳುಹಿಸಿದಾಗ ಅವು ಭೂಮಿ ಯನ್ನು ಬುಡಮೇಲು ಮಾಡುತ್ತವೆ.
ERVKN ಆತನು ಮಳೆಯನ್ನು ತಡೆಹಿಡಿದರೆ ಭೂಮಿಗೆ ಬರಗಾಲವಾಗುವುದು. ಮಳೆಯನ್ನು ಸುರಿಸಿದರೆ ಭೂಮಿಯ ಮೇಲೆ ಪ್ರವಾಹವಾಗುವುದು.
IRVKN ನೋಡಿರಿ, ಆತನು ನೀರುಗಳನ್ನು ತಡೆದರೆ ಬೆಳೆಗಳು, ಭೂಮಿ ಒಣಗಿಹೋಗುತ್ತದೆ;
ನೀರನ್ನು ಬಿಟ್ಟರೆ ಭೂಮಿಯನ್ನು ಆವರಿಸುತ್ತದೆ.