Versions
KNV ಆತನು ಸಲಹೆಗಾರ ರನ್ನು ಕೇಡಿಗೆ ನಡಿಸುತ್ತಾನೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾನೆ.
ERVKN ದೇವರು ಮಂತ್ರಿಗಳ ಜ್ಞಾನವನ್ನು ತೆಗೆದುಹಾಕುವನು. ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುವನು.
IRVKN ಮಂತ್ರಿಗಳನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು,
ನ್ಯಾಯಾಧಿಪತಿಗಳನ್ನು ಹುಚ್ಚರನ್ನಾಗಿ ಮಾಡುವನು.