Versions
KNV ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; ನಾನು ನಿಮಗಿಂತ ಕಡಿಮೆ ಇಲ್ಲ. ಹೌದು, ಇಂಥಾ ಮಾತುಗಳನ್ನು ತಿಳಿಯದಿರುವವನು ಯಾರು?
ERVKN ಆದರೆ ನನ್ನ ಮನಸ್ಸು ನಿಮ್ಮ ಮನಸ್ಸಿನಂತೆಯೇ ಒಳ್ಳೆಯದಾಗಿದೆ. ನಾನು ನಿಮ್ಮಂತೆಯೇ ಬುದ್ಧಿವಂತನಾಗಿರುವೆ. ಇದು ಸತ್ಯವೆಂದು ಯಾರು ಬೇಕಾದರೂ ತಿಳಿದುಕೊಳ್ಳಬಲ್ಲರು.
IRVKN ನಿಮ್ಮ ಹಾಗೆ ನನಗೂ ಬುದ್ಧಿಯುಂಟು,
ನಿಮಗಿಂತ ನಾನು ಕಡೆಯಲ್ಲ.
ಇಂಥವು ಯಾರಿಗೆ ತಾನೇ ಗೊತ್ತಿಲ್ಲ.