Versions
KNV ನಾನಲ್ಲ, ನಿನ್ನ ಬಾಯಿ ಖಂಡಿಸುತ್ತದೆ; ಹೌದು, ನಿನ್ನ ತುಟಿಗಳು ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.
ERVKN ನೀನು ತಪ್ಪಿತಸ್ಥನೆಂದು ನಾನು ನಿರೂಪಿಸುವ ಅಗತ್ಯವಿಲ್ಲ. ಯಾಕಂದರೆ ನಿನ್ನ ಬಾಯ ಮಾತುಗಳೇ ನಿನ್ನನ್ನು ತಪ್ಪಿತಸ್ಥನೆಂದು ತೋರಿಸುತ್ತವೆ. ನಿನ್ನ ಸ್ವಂತ ತುಟಿಗಳೇ ನಿನಗೆ ವಿರುದ್ಧವಾಗಿ ಸಾಕ್ಷಿಕೊಡುತ್ತವೆ.
IRVKN ನಿನ್ನನ್ನು ಅಪರಾಧಿಯೆಂದು ನಿರ್ಣಯಿಸುವವನು ನಾನಲ್ಲ,
ನಿನ್ನ ಮಾತುಗಳು ಕೂಡ ನಿನಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತವೆ, ನಿನ್ನನ್ನು ಅಪರಾಧಿಯನ್ನಾಗಿಸುತ್ತದೆ.