Versions
KNV ಸುತ್ತಲೂ ನನ್ನನ್ನು ನಾಶ ಪಡಿಸಿದ್ದರಿಂದ ನಾನು ಹೋಗುತ್ತೇನೆ; ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟನು.
ERVKN ನಾನು ಸಾಯುವತನಕ ದೇವರು ನನ್ನನ್ನು ಎಲ್ಲಾ ಕಡೆಗಳಿಂದಲೂ ಅಪ್ಪಳಿಸಿ ಕೆಡುವುತ್ತಿದ್ದಾನೆ. ಬೇರುಗಳ ಸಹಿತ ಕೀಳಲ್ಪಟ್ಟ ಮರದ ಹಾಗೆ ಆತನು ನನ್ನ ನಿರೀಕ್ಷೆಯನ್ನು ತೆಗೆದುಹಾಕಿದ್ದಾನೆ.
IRVKN ಆತನು ನನ್ನನ್ನು ಸುತ್ತುಮುತ್ತಲೂ ಕೆಡವಿದ್ದರಿಂದ ಇಲ್ಲದೆ ಹೋದೆನು.
ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟಿದ್ದಾನೆ.