Versions
KNV ನನ್ನ ಸ್ನೇಹಿತರಾದ ನೀವೇ ನನ್ನನ್ನು ಕನಿಕರಿಸಿರಿ, ನನ್ನನ್ನು ಕನಿಕರಿಸಿರಿ; ಯಾಕಂದರೆ ದೇವರ ಕೈ ನನ್ನನ್ನು ಮುಟ್ಟಿದೆ.
ERVKN “ನನ್ನ ಸ್ನೇಹಿತರೇ, ಕರುಣಿಸಿರಿ, ನೀವಾದರೂ ನನ್ನನ್ನು ಕರುಣಿಸಿರಿ. ದೇವರ ಹಸ್ತವು ನನ್ನನ್ನು ಹೊಡೆದಿದೆ.
IRVKN ನನ್ನ ಮಿತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ!
ದೇವರ ಕೈ ನನ್ನನ್ನು ಹೊಡೆಯಿತಲ್ಲಾ.