Versions
KNV ಸರ್ವಶಕ್ತನ ಕಡೆಗೆ ನೀನು ತಿರುಗಿ ಕೊಂಡರೆ ಕಟ್ಟಲ್ಪಡುವಿ; ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರ ಮಾಡುವಿ.
ERVKN ಯೋಬನೇ, ನೀನು ಸರ್ವಶಕ್ತನಾದ ದೇವರಿಗೆ ಅಭಿಮುಖನಾಗಿ ನಿನ್ನ ಮನೆಯಲ್ಲಿರುವ ಪಾಪವನ್ನು ನಿರ್ಮೂಲಮಾಡಿದರೆ, ಉದ್ಧಾರವಾಗುವೆ.
IRVKN ನೀನು ಸರ್ವಶಕ್ತನಾದ ದೇವರ ಕಡೆಗೆ ತಿರುಗಿಕೊಂಡು,
ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ.