Bible Versions
Bible Books

Job 24:9 (LXXRP) Septugine Greek Old Testament with Grammar and Strong Code

Versions

KNV   ದಿಕ್ಕಿಲ್ಲದವರನ್ನು ತಾಯಿಯ ಮೊಲೆಯಿಂದ ಕಸಕೊಳ್ಳುತ್ತಾರೆ; ಬಡವನಿಂದ ಒತ್ತೆಯಾಗಿ ತಕ್ಕೊಳ್ಳು ತ್ತಾರೆ.
ERVKN   ದುಷ್ಟರು ತಂದೆಯಿಲ್ಲದ ಮಗುವನ್ನು ಅದರ ತಾಯಿಯಿಂದ ಕಿತ್ತುಕೊಳ್ಳುವರು. ಬಡವರ ಮಗುವನ್ನು ಸಾಲಕ್ಕೆ ಒತ್ತೆಯಾಗಿಟ್ಟುಕೊಳ್ಳುವರು.
IRVKN   ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು,
ಬಡವರಿಂದ ಒತ್ತೆ ತೆಗೆದುಕೊಳ್ಳುವವರಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us