Bible Versions
Bible Books

Job 26:3 (LXXRP) Septugine Greek Old Testament with Grammar and Strong Code

Versions

KNV   ಜ್ಞಾನವಿಲ್ಲದವನಿಗೆ ಏನು ಆಲೋಚನೆ ಹೇಳಿದಿ? ಇದ್ದಂತೆ ಇರುವದನ್ನು ನೀನು ಬಹಳ ವಾಗಿ ಬೋಧಿಸಿದಿಯಲ್ಲಾ;
ERVKN   ಹೌದು, ಅಜ್ಞಾನಿಗೆ ಎಷ್ಟೋ ಒಳ್ಳೆಯ ಬುದ್ಧಿವಾದ ಮಾಡಿದೆ! ನೀನು ಎಷ್ಟು ಜ್ಞಾನಿ ಎಂಬುದನ್ನು ತೋರಿಸಿಕೊಟ್ಟಿರುವೆ.
IRVKN   ಬುದ್ಧಿಯಿಲ್ಲದವನಿಗೆ ನೀನು ಹೇಳಿದ ಬುದ್ಧಿಯನ್ನು ಎಷ್ಟೆಂದು ಹೇಳಲಿ!
ಸುಜ್ಞಾನವನ್ನು ಧಾರಾಳವಾಗಿ ಉಪದೇಶಿಸಿದ್ದಿ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us