Versions
KNV ನನಗೆ ಕಿವಿಗೊಟ್ಟು ಎದುರುನೋಡಿ, ನನ್ನ ಆಲೋಚನೆಗೆ ಮೌನವಾಗಿ ದ್ದರು.
ERVKN “ಆ ದಿನಗಳಲ್ಲಿ ಜನರು ನನಗೆ ಕಿವಿಗೊಡುತ್ತಿದ್ದರು; ನನ್ನ ಆಲೋಚನೆಯನ್ನು ಕೇಳಲು ಮೌನದಿಂದ ಕಾದುಕೊಂಡಿರುತ್ತಿದ್ದರು.
IRVKN ಜನರು ಕಾದುಕೊಂಡಿದ್ದು ನನ್ನ ಮಾತಿಗೆ ಕಿವಿಗೊಟ್ಟು,
ನನ್ನ ಆಲೋಚನೆಯನ್ನು ತಿಳಿದುಕೊಳ್ಳಬೇಕೆಂದು ಮೌನವಾಗಿದ್ದರು.