Versions
KNV ನನ್ನ ಮಾತಿನ ಮೇಲೆ ಅವರು ಬೇರೆ ಮಾತ ನಾಡಲಿಲ್ಲ; ನನ್ನ ನುಡಿ ಅವರ ಮೇಲೆ ಸುರಿಯಿತು.
ERVKN ನನ್ನ ಮಾತುಗಳು ಪರಿಪೂರ್ಣವಾಗಿದ್ದ ಕಾರಣ ಅದಕ್ಕೆ ಬೇರೇನೂ ಸೇರಿಸಲು ಅವರಿಗೆ ಸಾಧ್ಯವಿರಲಿಲ್ಲ. ನನ್ನ ಮಾತುಗಳು ಅವರ ಕಿವಿಗಳಿಗೆ ಕೋಮಲವಾಗಿದ್ದವು.
IRVKN ನಾನು ಮಾತನಾಡಿದ ಮೇಲೆ ಮತ್ತೆ ಅವರು ಮಾತನಾಡುತ್ತಿರಲಿಲ್ಲ,
ನನ್ನ ವಚನವೃಷ್ಟಿಯು ಅವರ ಮೇಲೆ ಬೀಳುತ್ತಿತ್ತು,