Versions
KNV ಆಗ ಆತನ ದೀಪವು ನನ್ನ ತಲೆಯ ಮೇಲೆ ಹೊಳೆ ಯಿತು; ಆತನ ಬೆಳಕಿನಿಂದ ಕತ್ತಲಲ್ಲಿ ನಡೆದೆನು.
ERVKN ಆ ದಿನಗಳಲ್ಲಿ ದೇವರ ದೀಪವು ನನ್ನ ಮೇಲೆ ಪ್ರಕಾಶಿಸುತ್ತಿದ್ದ ಕಾರಣ ನಾನು ಕಾರ್ಗತ್ತಲೆಯಲ್ಲೂ ಸಂಚರಿಸುತ್ತಿದ್ದೆನು.
IRVKN ಆತನ ದೀಪವು ನನ್ನ ತಲೆಯ ಮೇಲೆ ಪ್ರಕಾಶಿಸುತ್ತಿತ್ತು,
ಆತನ ಬೆಳಕಿನಿಂದ ಕತ್ತಲಲ್ಲೂ ಸಂಚರಿಸುತ್ತಿದ್ದೆನು.