Versions
KNV ನಾನು ನನ್ನ ಯೌವನದ ದಿವಸಗಳಲ್ಲಿದ್ದಾಗ ದೇವರ ಮರ್ಮವು ನನ್ನ ಗುಡಾರದ ಮೇಲೆ ಇತ್ತು.
ERVKN ಆ ದಿನಗಳು ನನ್ನ ಜೀವಿತದ ಸುಗ್ಗಿಕಾಲವಾಗಿದ್ದವು; ಆ ದಿನಗಳಲ್ಲಿ ದೇವರ ಸ್ನೇಹವು ನನ್ನೊಂದಿಗೂ ನನ್ನ ಮನೆಯವರೊಂದಿಗೂ ಇತ್ತು.
IRVKN ಆ ದಿನಗಳು ನನ್ನ ಜೀವಮಾನದ ಸುಗ್ಗೀಕಾಲವು,
ದೇವರ ಸ್ನೇಹವು ನನ್ನ ಗುಡಾರವನ್ನು ಆವರಿಸಿಕೊಂಡಿತ್ತು.