Versions
KNV ನನಗೆ ವಿರೋಧವಾಗಿ ಅವನು ನುಡಿ ಗಳನ್ನು ಸಿದ್ಧಮಾಡಲಿಲ್ಲ; ನಿಮ್ಮ ಮಾತುಗಳಿಂದ ನಾನು ಅವನಿಗೆ ಉತ್ತರ ಕೊಡುವದಿಲ್ಲ.
ERVKN ಯೋಬನು ನನ್ನ ವಿರುದ್ಧವಾಗಿ ಹೇಳಿಕೆಗಳನ್ನು ಹೊರಡಿಸಲಿಲ್ಲ. ಆದರೆ ನಾನು ಅವನಿಗೆ ನಿಮ್ಮ ವಾದಗಳಿಂದ ಉತ್ತರ ನೀಡುವುದಿಲ್ಲ.
IRVKN ಅವನು ನನಗೆ ಪ್ರತಿಕೂಲವಾಗಿ ಇನ್ನೂ ವಾದವನ್ನು ಹೂಡಲಿಲ್ಲ;
ನಾನೂ ಅವನಿಗೆ ಉತ್ತರಕೊಡುವಾಗ ನಿಮ್ಮ ಹಾಗೆ ಮಾತನಾಡೆನು.