Bible Versions
Bible Books

Job 32:3 (LXXRP) Septugine Greek Old Testament with Grammar and Strong Code

Versions

KNV   ಅವನ ಮೂವರು ಸ್ನೇಹಿತರ ಮೇಲೆಯೂ ಅವರು ಉತ್ತರ ಕಂಡುಕೊಳ್ಳದೆ ಯೋಬನನ್ನು ಖಂಡಿಸಿದ್ದರಿಂದ ಅವನ ಕೋಪ ಉರಿಯಿತು.
ERVKN   ಎಲೀಹುವಿಗೆ ಯೋಬನ ಮೂವರ ಸ್ನೇಹಿತರ ಮೇಲೆಯೂ ಬಹು ಕೋಪಬಂದಿತು. ಯಾಕೆಂದರೆ ಯೋಬನ ಪ್ರಶ್ನೆಗಳಿಗೆ ಪರಿಣಾಮಕಾರಿಯಾದ ಉತ್ತರವನ್ನು ಕೊಟ್ಟು ಯೋಬನೇ ತಪ್ಪಿತಸ್ಥನೆಂದು ನಿರೂಪಿಸಲು ಯೋಬನ ಮೂವರು ಗೆಳೆಯರಿಗೆ ಗೊತ್ತಿರಲಿಲ್ಲ. ಆದಕಾರಣ, ದೇವರೇ ತಪ್ಪಿತಸ್ಥನೆಂದು ತೋರಿತು.
IRVKN   ಇದಲ್ಲದೆ ಅವನ ಮೂವರು ಸ್ನೇಹಿತರು ಯೋಬನನ್ನು ಖಂಡಿಸತಕ್ಕ ಉತ್ತರವನ್ನು ಹೇಳಲಾರದೆ ಹೋದುದರಿಂದ ಅವನು ಅವರ ಮೇಲೂ ಕೋಪಿಸಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us