Versions
KNV ತನ್ನ ಮರಿಗಳನ್ನು ತನ್ನವುಗಳಲ್ಲವೆಂದು ಕಠಿಣವಾಗಿ ನಡಿಸುತ್ತದೆ. ತನ್ನ ಕಷ್ಟವು ವ್ಯರ್ಥವೆಂಬ ಹೆದರಿಕೆಯೂ ಇಲ್ಲ.
ERVKN ಉಷ್ಟ್ರಪಕ್ಷಿಯು ತನ್ನ ಮರಿಗಳನ್ನು ಕಡೆಗಣಿಸಿ ತನ್ನ ಮರಿಗಳಲ್ಲವೆಂಬಂತೆ ವರ್ತಿಸುತ್ತದೆ; ಮರಿಗಳು ಸತ್ತುಹೋದರೆ ತನ್ನ ಪ್ರಯಾಸವು ವ್ಯರ್ಥವಾಯಿತೆಂಬ ಚಿಂತೆಯೂ ಅದಕ್ಕಿಲ್ಲ.
IRVKN ತನ್ನ ಮರಿಗಳನ್ನು ತನ್ನವುಗಳೆಂದೆಣಿಸದೆ ಬಾಧೆಗೊಳಪಡಿಸುವುದು,
ತನ್ನ ಹೆರಿಗೆ ನಿಷ್ಫಲವಾದರೂ ಅದಕ್ಕೆ ಏನೂ ಚಿಂತೆ ಇಲ್ಲ.