Versions
KNV ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ.
ERVKN ನೀನು ದೇವರಂತಿದ್ದರೆ ಹೆಮ್ಮೆಪಡು! ನೀನು ದೇವರಂತಿದ್ದರೆ ಘನತೆಯನ್ನೂ ಮಹಿಮೆಯನ್ನೂ ವಸ್ತ್ರಗಳಂತೆ ಧರಿಸಿಕೋ.
IRVKN ನಿನ್ನನ್ನು ನೀನೇ ಮಹಿಮೆ ಘನತೆಗಳಿಂದ ಭೂಷಿಸಿಕೊಂಡು
ಪ್ರಭಾವ ಮಹತ್ವಗಳನ್ನು ಧರಿಸಿಕೋ.