Versions
KNV ಇಗೋ, ಅದರ ಸೊಂಟದಲ್ಲಿರುವ ಅದರ ಶಕ್ತಿ ಯನ್ನೂ ಅದರ ಹೊಟ್ಟೆಯ ನರಗಳಲ್ಲಿರುವ ಅದರ ತ್ರಾಣವನ್ನೂ ನೋಡು.
ERVKN ಅದರ ದೇಹದಲ್ಲಿ ಬಹಳ ಶಕ್ತಿಯಿದೆ. ಅದರ ಹೊಟ್ಟೆಯಲ್ಲಿರುವ ಮಾಂಸಖಂಡಗಳು ಬಹು ಶಕ್ತಿಯುತವಾಗಿವೆ.
IRVKN ಇಗೋ, ಅದರ ಬಲವು ಸೊಂಟದಲ್ಲಿಯೂ,
ಅದರ ಶಕ್ತಿಯು ಹೊಟ್ಟೆಯ ನರಗಳಲ್ಲಿಯೂ ಸೇರಿಕೊಂಡಿವೆ.