Bible Versions
Bible Books

Job 42:11 (LXXRP) Septugine Greek Old Testament with Grammar and Strong Code

Versions

KNV   ಆಗ ಅವನ ಸಹೋದರರೆಲ್ಲರೂ ಅವನ ಸಹೋದರಿಯರೆಲ್ಲರೂ ಮುಂಚಿನ ಅವನ ಪರಿಚಿತಿಯವರೆಲ್ಲರೂ ಅವನ ಬಳಿಗೆ ಬಂದು ಅವನ ಸಂಗಡ ಅವನ ಮನೆಯಲ್ಲಿ ರೊಟ್ಟಿ ತಿಂದು, ಕರ್ತನು ಅವನ ಮೇಲೆ ಬರಮಾಡಿದ ಎಲ್ಲಾ ಕೇಡಿಗೋಸ್ಕರ ಅವನ ಸಂಗಡ ದುಃಖಪಟ್ಟು ಅವನನ್ನು ಸಂತೈಸಿದರು. ಅವರು ಅವನಿಗೆ ಪ್ರತಿ ಮನುಷ್ಯನು ಒಂದು ಹಣವನ್ನೂ ಬಂಗಾರದ ಒಂದು ಉಂಗುರವನ್ನೂ ಕೊಟ್ಟರು.
ERVKN   ಯೋಬನ ಸಹೋದರ ಸಹೋದರಿಯರೂ ಅವನ ಪರಿಚಯಸ್ಥರೂ ಅವನ ಮನೆಗೆ ಬಂದರು; ಅವನೊಂದಿಗೆ ಊಟ ಮಾಡಿದರು; ಯೆಹೋವನು ಅವನಿಗೆ ಬಹಳ ಕಷ್ಟವನ್ನು ಬರಮಾಡಿದ್ದರಿಂದ ಅವರು ಮರುಕದಿಂದ ಅವನನ್ನು ಸಂತೈಸಿದರು. ಪ್ರತಿಯೊಬ್ಬರು ಯೋಬನಿಗೆ ಒಂದು ಬೆಳ್ಳಿಯ ನಾಣ್ಯವನ್ನೂ ಒಂದು ಚಿನ್ನದ ಉಂಗುರವನ್ನೂ ಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us