Versions
KNV ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
ERVKN ದೇವರ ಜ್ಞಾನವು ಅಗಾಧವಾದದ್ದು; ಆತನ ಶಕ್ತಿಯು ಮಹತ್ವವಾದದ್ದು. ಯಾವನೂ ದೇವರಿಗೆ ವಿರೋಧವಾಗಿ ಜಯಗಳಿಸಲಾರನು.
IRVKN ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು.
ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?