Bible Versions
Bible Books

Joel 2:23 (LXXRP) Septugine Greek Old Testament with Grammar and Strong Code

Versions

KNV   ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
ERVKN   ಆದುದರಿಂದ ಚೀಯೋನಿನ ಜನರೇ, ಸಂತೋಷಪಡಿರಿ. ನಿಮ್ಮ ದೇವರಾದ ಯೆಹೋವನಲ್ಲಿ ಸಂತೋಷಿಸಿರಿ. ಆತನು ನಿಮಗೆ ಮಳೆ ಸುರಿಸುವನು. ಹಿಂದಿನಂತೆ ನಿಮಗೆ ಮುಂಗಾರು, ಹಿಂಗಾರು ಮಳೆಗಳನ್ನು ಸುರಿಸುವನು.
IRVKN   ಚೀಯೋನಿನ ಜನರೇ ಹರ್ಷಿಸಿರಿ,
ನಿಮ್ಮ ದೇವರಾದ ಯೆಹೋವನಲ್ಲಿ ಉಲ್ಲಾಸಿಸಿರಿ.
ಆತನು ತನ್ನ ನೀತಿಯಿಂದ * ನೀತಿಯಿಂದ ನೀತಿಯ ಬೋಧಕರಿಂದ. ಮುಂಗಾರು ಮಳೆಯನ್ನು ನಿಮಗೆ ಕೊಡುವನು.
ಮುಂಗಾರು, ಹಿಂಗಾರು ಮಳೆಗಳನ್ನು
ಮೊದಲಿನಂತೆ ನಿಮಗಾಗಿ ಸುರಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us