Bible Versions
Bible Books

Joel 2:6 (LXXRP) Septugine Greek Old Testament with Grammar and Strong Code

Versions

KNV   ಅವರ ಮುಂದೆ ಜನರು ಬಹಳವಾಗಿ ನೊಂದುಕೊಳ್ಳುತ್ತಾರೆ. ಎಲ್ಲಾ ಮುಖಗಳು ಕಳೆಗುಂದುತ್ತವೆ.
ERVKN   ಸೈನ್ಯವನ್ನು ನೋಡುವ ಜನರು ಹೆದರಿ ನಡುಗುವರು; ಅವರ ಮುಖಗಳು ಕಂಗೆಡುವದು.
IRVKN   ಅವುಗಳ ದೆಸೆಯಿಂದ ರಾಷ್ಟ್ರಗಳಿಗೆ ಪ್ರಾಣ ಸಂಕಟ;
ಎಲ್ಲರ ಮುಖಗಳು ಕಳೆಗುಂದುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us