Versions
KNV ಕೂಲಿಯವನು ಕೂಲಿಯವನೇ ಆಗಿರುವದರಿಂದ ಕುರಿಗಳಿಗೋಸ್ಕರ ಚಿಂತಿಸದೆ ಓಡಿ ಹೋಗುತ್ತಾನೆ.
ERVKN ಆ ವ್ಯಕ್ತಿಯು ಓಡಿಹೋಗುತ್ತಾನೆ. ಏಕೆಂದರೆ ಅವನು ಕೇವಲ ಕೂಲಿಗಾರನಾಗಿದ್ದಾನೆ. ಅವನ ಕುರಿಗಳ ಬಗ್ಗೆ ನಿಜವಾಗಿಯೂ ಚಿಂತಿಸುವುದಿಲ್ಲ.
IRVKN ಅವನು ಕೇವಲ ಕೂಲಿಯಾಳಾಗಿರುವುದರಿಂದ, ಕುರಿಗಳ ಚಿಂತೆ ಅವನಿಗಿಲ್ಲದೆ ಓಡಿ ಹೋಗುತ್ತಾನೆ.