Bible Versions
Bible Books

John 10:21 (LXXRP) Septugine Greek Old Testament with Grammar and Strong Code

Versions

KNV   ಬೇರೆಯವರು--ಇವು ದೆವ್ವ ಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆ ಯುವದಕ್ಕಾದೀತೇ ಅಂದರು.
ERVKN   ಆದರೆ ಇತರರು, “ದೆವ್ವದಿಂದ ಹುಚ್ಚು ಹಿಡಿದಿರುವ ಮನುಷ್ಯನು ರೀತಿಯ ಸಂಗತಿಗಳನ್ನು ಹೇಳುವುದಿಲ್ಲ. ಕುರುಡರ ಕಣ್ಣುಗಳನ್ನು ಗುಣಪಡಿಸಲು ದೆವ್ವಕ್ಕೆ ಸಾಧ್ಯವೇ? ಇಲ್ಲ!” ಎಂದು ಹೇಳಿದರು.
IRVKN   ಇನ್ನು ಕೆಲವರು, “ಇವು ದೆವ್ವಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆಯಲು ಸಾಧ್ಯವೇ?” ಎಂದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us