Bible Versions
Bible Books

John 11:28 (LXXRP) Septugine Greek Old Testament with Grammar and Strong Code

Versions

KNV   ಆಕೆಯು ಹೀಗೆ ಹೇಳಿದ ಮೇಲೆ ಹೊರಟು ಹೋಗಿ ತನ್ನ ಸಹೋದರಿಯಾದ ಮರಿಯಳನ್ನು ಗುಪ್ತ ವಾಗಿ ಕರೆದು--ಬೋಧಕನು ಬಂದಿದ್ದಾನೆ, ನಿನ್ನನ್ನು ಕರೆಯುತ್ತಾನೆ ಅಂದಳು.
ERVKN   ಮಾರ್ಥಳು ಹೀಗೆ ಹೇಳಿದ ಮೇಲೆ, ತನ್ನ ಸಹೋದರಿಯಾದ ಮರಿಯಳ ಬಳಿಗೆ ಹಿಂತಿರುಗಿ ಹೋದಳು. ಮಾರ್ಥಳು ಮರಿಯಳೊಂದಿಗೆ ಪ್ರತ್ಯೇಕವಾಗಿ ಮಾತಾಡಿ, “ಗುರುವು (ಯೇಸು) ನಿನ್ನನ್ನು ಕರೆಯುತ್ತಿದ್ದಾನೆ” ಎಂದು ತಿಳಿಸಿದಳು.
IRVKN   ಇದನ್ನು ಹೇಳಿ ಆಕೆ ಹೋಗಿ ತನ್ನ ತಂಗಿಯಾದ ಮರಿಯಳನ್ನು ಗುಪ್ತವಾಗಿ ಕರೆದು, “ಗುರುವು ಬಂದಿದ್ದಾರೆ, ನಿನ್ನನ್ನು ಕರೆಯುತ್ತಿದ್ದಾರೆ” ಎಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us