Versions
KNV ಯೇಸು--ಆ ಕಲ್ಲನ್ನು ತೆಗೆದುಹಾಕಿರಿ ಅಂದನು. ಅದಕ್ಕೆ ಸತ್ತುಹೋದವನ ಸಹೋದರಿಯಾದ ಮಾರ್ಥಳು ಆತನಿಗೆ--ಕರ್ತನೇ, ಇಷ್ಟರೊಳಗೆ ಅವನು ನಾರುತ್ತಾನೆ; ಯಾಕಂದರೆ ಅವನು ಸತ್ತು ನಾಲ್ಕು ದಿನಗಳಾದವು ಅಂದಳು.
ERVKN ”ಆ ಕಲ್ಲನ್ನು ತೆಗೆದುಹಾಕಿರಿ” ಎಂದು ಯೇಸು ಹೇಳಿದನು. ಲಾಜರನ ಅಕ್ಕಳಾದ ಮಾರ್ಥಳು, “ಪ್ರಭುವೇ, ಲಾಜರನು ಸತ್ತು ನಾಲ್ಕು ದಿನಗಳಾಗಿವೆ. ಆದ್ದರಿಂದ ಅಲ್ಲಿ ದುರ್ವಾಸನೆಯಿರುತ್ತದೆ” ಎಂದು ಹೇಳಿದಳು.
IRVKN ಯೇಸು, “ಆ ಕಲ್ಲನ್ನು ತೆಗೆದು ಹಾಕಿರಿ” ಎನ್ನಲು, ತೀರಿಹೋದವನ ಸಹೋದರಿಯಾದ ಮಾರ್ಥಳು ಆತನಿಗೆ, “ಕರ್ತನೇ, ಅವನು ಸತ್ತು ನಾಲ್ಕು ದಿನಗಳಾದವು, ಈಗ ದುರ್ವಾಸನೆ ಬಂದಿರಬಹುದು” ಎಂದಳು.