Bible Versions
Bible Books

John 11:44 (LXXRP) Septugine Greek Old Testament with Grammar and Strong Code

Versions

KNV   ಆಗ ಪ್ರೇತ ವಸ್ತ್ರಗಳಿಂದ ಕೈಕಾಲುಗಳನ್ನು ಕಟ್ಟಿದ್ದ ಸತ್ತವನು ಹೊರಗೆ ಬಂದನು. ಅವನ ಮುಖವು ವಸ್ತ್ರ ದಿಂದ ಸುತ್ತಲ್ಪಟ್ಟಿತ್ತು; ಯೇಸು ಅವರಿಗೆ--ಅವನನ್ನು ಬಿಚ್ಚಿರಿ, ಅವನು ಹೋಗಲಿ ಎಂದು ಹೇಳಿದನು.
ERVKN   ಸತ್ತುಹೋಗಿದ್ದವನು (ಲಾಜರನು) ಹೊರಗೆ ಬಂದನು. ಅವನ ಕೈಕಾಲುಗಳನ್ನು ಬಟ್ಟೆಗಳಿಂದ ಸುತ್ತಲಾಗಿತ್ತು. ಅವನ ಮುಖವನ್ನು ಕರವಸ್ತ್ರದಿಂದ ಮುಚ್ಚಲಾಗಿತ್ತು. ಆಗ ಯೇಸು, “ಅವನಿಗೆ ಸುತ್ತಿರುವ ಬಟ್ಟೆಗಳನ್ನು ತೆಗೆದುಹಾಕಿರಿ, ಅವನು ಹೋಗಲಿ” ಎಂದು ಹೇಳಿದನು.
IRVKN   ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವ ವಸ್ತ್ರಗಳಿಂದ ಸುತ್ತಿದ್ದವು. ಅವನ ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅವರಿಗೆ, “ಅವನನ್ನು ಬಿಡಿಸಿರಿ, ಅವನು ಹೋಗಲಿ” ಎಂದು ಹೇಳಿದನು. ಯೆಹೂದ್ಯರ ಹಿರೀಸಭೆಯವರು ಯೇಸುವನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡಿದ್ದು; PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us