Bible Versions
Bible Books

John 11:8 (LXXRP) Septugine Greek Old Testament with Grammar and Strong Code

Versions

KNV   ಆತನ ಶಿಷ್ಯರು ಆತನಿಗೆ--ಬೋಧಕನೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿ ದ್ದರಲ್ಲಾ; ತಿರಿಗಿ ನೀನು ಅಲ್ಲಿಗೆ ಹೋಗುತ್ತೀಯೋ? ಅಂದರು.
ERVKN   ಶಿಷ್ಯರು, “ಗುರುವೇ, ಜುದೇಯದ ಯೆಹೂದ್ಯರು ನಿನ್ನನ್ನು ಕಲ್ಲುಗಳಿಂದ ಕೊಲ್ಲಲು ಪ್ರಯತ್ನಿಸಿದರು. ಅದಾದದ್ದು ಕೇವಲ ಸ್ವಲ್ಪಕಾಲದ ಹಿಂದೆಯಷ್ಟೇ. ಈಗ ನೀನು ಮತ್ತೆ ಅಲ್ಲಿಗೆ ಹೋಗಬೇಕೆನ್ನುವಿಯಾ?” ಎಂದು ಉತ್ತರಕೊಟ್ಟರು.
IRVKN   ಆತನ ಶಿಷ್ಯರು ಆತನಿಗೆ, “ಗುರುವೇ, ಆಗಲೇ ಯೋಹಾ 8:59; 10:31: ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ, ಪುನಃ ನೀನು ಅಲ್ಲಿಗೆ ಹೋಗಬೇಕೆಂದಿರುವಿಯಾ?” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us